ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ಕಡ್ಡಾಯ ಸಾಮಾಜಿಕ ಭದ್ರತೆಯ ವೇತನ ಮಿತಿಯನ್ನು ಸದ್ಯವಿರುವ ₹15,000 ರಿಂದ ₹25,000...

ಪಿಎಫ್ ಹಣ ಹಿಂಪಡೆಯುವಿಕೆ ಅವಧಿ 12 ತಿಂಗಳಿಗೆ, ಪಿಂಚಣಿ 36 ತಿಂಗಳಿಗೆ ವಿಸ್ತರಿಸಿದ ಕೇಂದ್ರ: ಕಾರ್ಮಿಕ ಸಂಘಟನೆಗಳ ವಿರೋಧ

ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಭವಿಷ್ಯ ನಿಧಿ ಮತ್ತು ಪಿಂಚಣಿ ಖಾತೆಗಳಿಂದ ಹಣವನ್ನು ಹಿಂಪಡೆಯುವುದನ್ನು ಇನ್ನಷ್ಟು ಕಠಿಣಗೊಳಿಸಿದೆ. ಪಿಎಫ್ ಹಣ ಹಿಂಪಡೆಯುವಿಕೆ ಅವಧಿ 12 ತಿಂಗಳಿಗೆ, ಪಿಂಚಣಿ 36 ತಿಂಗಳಿಗೆ ಕೇಂದ್ರ ಸರ್ಕಾರವು...

ಪೌರಕಾರ್ಮಿಕರಿಗೆ 12% ಬಡ್ಡಿಯೊಂದಿಗೆ ₹90.18 ಕೋಟಿ ಇಪಿಎಫ್ ಪಾವತಿಸುವಂತೆ ಹೈಕೋರ್ಟ್‌ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಉಳಿಸಿಕೊಂಡಿದ್ದ ₹90,18,89,719 ಇಪಿಎಫ್ ಹಣವನ್ನು ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಹೈಕೋರ್ಟ್‌...

ಕಲಬುರಗಿ | ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಧರಣಿ

ಕಲಬುರಗಿ ಜಿಲ್ಲೆ ಜೇವರ್ಗಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಅನೇಕ ವರ್ಷಗಳಿಂದ ವೇತನ, ಇಪಿಎಫ್‌, ಇಎಸ್‌ಐ ಹಾಗೂ ಇತರೆ ಮೂಲ ಸೌಕರ್ಯಗಳಲ್ಲಿ ತಾರತಮ್ಯವಾಗುತ್ತಿದ್ದು, ಸರ್ಕಾರದ ಆದೇಶದಂತೆ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ನೌಕರರು...

ಜನಪ್ರಿಯ

ಹಾವೇರಿ | ಪರಂಪರೆಯ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಮೂಲ್ಯ: ಪ್ರೊ. ಮಂಜುನಾಥ ಎಂ ಹೊಳ್ಳಿಯವರ

"ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

Tag: ಇಪಿಎಫ್‌