ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ...
ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರ ಸಹೋದರಿಯರನ್ನು ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ...