ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ...
ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30...
ಮಳೆ ನೀರನ್ನು ತೆರವುಗೊಳಿಸುವ ಸಂದರ್ಭದಲ್ಲಿ ಇಬ್ಬರು ವಿದ್ಯುತ್ ಆಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಗ್ನೇಯದಲ್ಲಿರುವ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಈ ಮೂಲಕ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಮೃತರನ್ನು ಮನಮೋಹನ್ ಕಾಮತ್...
ಮಹೇಂದ್ರ ಥಾರ್ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ...
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಬೈಕಿನ ಮೇಲೆ ಬಿದ್ದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿಯ ಇಶಾ ಫೌಂಡೇಶನ್ ಗೇಟ್...