ಪಾಕ್ ಸಾರ್ವತ್ರಿಕ ಚುನಾವಣೆ: ಹೆಚ್ಚು ಸ್ಥಾನ ಗೆದ್ದಿರುವುದಾಗಿ ನವಾಜ್ ಷರೀಷ್ ಘೋಷಣೆ

ಪಿಎಂಎಲ್‌ಎನ್‌ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಷ್ ತಮ್ಮ ಪಕ್ಷ ರಾಷ್ಟ್ರೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನದಲ್ಲಿ ಗೆಲುವು ಗಳಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಸಕಾರಾತ್ಮಕ ಪಾತ್ರ ವಹಿಸುವುದಕ್ಕೆ ಪಾಕಿಸ್ತಾನವು ಸಕ್ರಿಯ...

ಪಾಕ್ ಚುನಾವಣೆ : ನವಾಜ್ ಷರೀಫ್ ಗೆಲುವು, ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ಸೋಲು

ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌ಎನ್) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಲಾಹೋರ್‌ನಿಂದ 55 ಸಾವಿರಕ್ಕೂ...

ಪಾಕಿಸ್ತಾನ | ಸಾರ್ವತ್ರಿಕ ಚುನಾವಣೆಯ ನಡುವೆಯೇ ಮೊಬೈಲ್ ಸೇವೆ ಕಡಿತಗೊಳಿಸಿದ ಸರ್ಕಾರ

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣಾ ದಿನದಂದೇ ರಾಷ್ಟ್ರವ್ಯಾಪಿ ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ವರದಿಯಾಗಿದೆ. ಸರ್ಕಾರದ ಈ ಕ್ರಮವು ಮತ್ತಷ್ಟು ಆತಂಕಕ್ಕೆ ದೂಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಸಾಮಾಜಿಕ ಕಾರ್ಯಕರ್ತರು...

ಮತ್ತೊಂದು ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಹಾಗೂ ಪತ್ನಿಗೆ 14 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ನ್ಯಾಯಾಲಯ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಹಾಗೂ ಪತ್ನಿ ಬುಶ್ರಾ ಬಿಬಿ ಅವರಿಗೆ 14 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಚುನಾವಣೆಗಳಿಗೆ ಕೆಲವು ದಿನಗಳು ಇರುವಾಗ...

ದೇಶದ ರಹಸ್ಯ ಸೋರಿಕೆ: ಇಮ್ರಾನ್ ಖಾನ್‌ಗೆ 10 ವರ್ಷ ಜೈಲು

ದೇಶದ ರಹಸ್ಯಗಳನ್ನು ಸೋರಿಕೆ ಮಾಡಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್‌ ಖಾನ್‌ ಹಾಗೂ ಪಿಟಿಐ ಪಕ್ಷದ ಉಪಾಧ್ಯಕ್ಷ ಶಾ ಮೊಹಮ್ಮದ್ ಖುರೇಷಿ...

ಜನಪ್ರಿಯ

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

Tag: ಇಮ್ರಾನ್‌ ಖಾನ್‌