ಕೆಲವೇ ವರ್ಷಗಳ ಹಿಂದೆ ಅವಿವೇಕಿ ಅಮೆರಿಕ, ಇರಾಕ್ ಎಂಬ ಪುಟ್ಟ ದೇಶವನ್ನು ಭೂಮಿ ಮೇಲಿನ ನರಕವನ್ನಾಗಿಸಿತು. ಈಗ ಇಸ್ರೇಲ್ ಪರ ನಿಂತಿರುವ ಅಮೆರಿಕದ ಅಧ್ಯಕ್ಷ ಟ್ರಂಪ್, ಇರಾನ್ ಮೇಲೆ ದಾಳಿ ಮಾಡಿದ್ದಾರೆ. ಅಮೆರಿಕ...
ಇರಾಕ್‌ನ ಮೇಲೆ ಅಮೆರಿಕ ಮಾಡಿದ ರಾಕ್ಷಸಿ ಕೃತ್ಯದಿಂದಾಗಿ ಅಲ್ಲಿನ ಸರ್ಕಾರದ ವರದಿಯಂತೆ ಸುಮಾರು ಸುಮಾರು 30 ಲಕ್ಷಕ್ಕೂ ಅಧಿಕ ವಿಧವೆಯರಿದ್ದಾರೆ. ಅಲ್ಲದೆ ಮಹಿಳೆಯರ ಮೇಲಿನ ಹಿಂಸೆ, ಮರ್ಯಾದಾ ಹತ್ಯೆಗಳು, ಅತ್ಯಾಚಾರ ಮತ್ತು ಅಪಹರಣ...