ಇಸ್ರೇಲ್ ಮೇಲೆ ಗುರುವಾರ ಇರಾನ್ ಮತ್ತೊಂದು ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್ ದೇಶದಲ್ಲಿ ವ್ಯಾಪಕ ಹಾನಿಯುಂಟಾಗಿದೆ. ದಕ್ಷಿಣ ಇಸ್ರೇಲ್‌ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕಟ್ಟಡದ ಒಳಗಿದ್ದ...
ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.
ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ 'ಆಪರೇಷನ್ ಸಿಂಧು' ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ...
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ಮಂಗಳವಾರ ಇಸ್ರೇಲ್‌ನ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಕೇಂದ್ರವನ್ನು ಹೊಡೆದುರುಳಿಸಿರುವುದಾಗಿ ಇರಾನ್ ಹೇಳಿದೆ.
"ಐಆರ್‌ಜಿಸಿ ಟೆಲ್ ಅವಿವ್‌ನಲ್ಲಿರುವ ಜಿಯೋನಿಸ್ಟ್ ಆಡಳಿತದ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಪ್ರಮುಖ...
ಇರಾನ್ ವಿರುದ್ಧ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ನಂತರ ಪಶ್ಚಿಮ ಏಷ್ಯಾ ಸಂಘರ್ಷದತ್ತ ಸಾಗಿದೆ. ಇರಾನ್‌ನ ಪರಮಾಣು ಘಟಕ ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿ 78 ಜನ ಮೃತಪಟ್ಟಿದ್ದು,...