ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ ಎಂದು ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಪುನರುಚ್ಚರಿಸಿದ್ದಾರೆ. ‘ಇದು ನಮ್ಮ ಯುದ್ಧವಲ್ಲ’ ಮತ್ತು ಅದರಲ್ಲಿ ಸೇರುವುದು ನಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿಲ್ಲ ಎಂದು ಅವರು...
ಚೀನಾ ಮತ್ತು ಪಾಕಿಸ್ತಾನದ ಈ 5 ಅಂಶಗಳ ಪ್ರಸ್ತಾವನೆಯು ಕೇವಲ ತಾತ್ಕಾಲಿಕ ಯುದ್ಧ ನಿಲುಗಡೆಗಷ್ಟೇ ಸೀಮಿತವಾಗಿರದೆ, ಬಿಕ್ಕಟ್ಟಿನ ಮೂಲ ಕಾರಣಗಳನ್ನು ಶಾಂತಿಯುತವಾಗಿ ಬಗೆಹರಿಸುವ ಸಮಗ್ರ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ...
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಯುದ್ಧ ಮತ್ತು ಈ ಸಂಘರ್ಷದ ನಡುವೆ ಭಾರತ ಅನುಸರಿಸುತ್ತಿರುವ ವಿದೇಶಾಂಗ ನೀತಿಯ ಕುರಿತು ಕೇಂದ್ರದ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಮ್ಮ ಸ್ನೇಹಿತರು ತಪ್ಪು...
ಹಾರ್ಮುಜ್ ಜಲಸಂಧಿಯು ಬಹುತೇಕ ಮುಚ್ಚಲ್ಪಟ್ಟಿದ್ದರೂ ಸಹ ಇರಾನ್ ವಿರುದ್ಧd ಯುದ್ಧವನ್ನು ಕೊನೆಗೊಳಿಸಲು ತಾವು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ. ಈ ಕುರಿತು ಅಮೆರಿಕದ ಅಧಿಕಾರಿಗಳು ದೃಢೀಕರಿಸಿದ್ದಾರೆ...
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಯುದ್ಧದಿಂದ ಹಿಂದೆ ಸರಿಯುವುದಾಗಿ ಅಮೆರಿಕ ಹೇಳುತ್ತಲೇ ಇದ್ದರೂ, ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ದಾಳಿಗಳು ಮುಂದುವರೆದಿವೆ. ದಾಳಿ-ಪ್ರತಿದಾಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನ (UAE) ದುಬೈ ಬಂದರಿನಲ್ಲಿ...