ಇರಾನ್ ಮೇಲೆ ಅಮೆರಿಕ ಜೊತೆಗೂಡಿ ದಾಳಿ ನಡೆಸಿದ ಇಸ್ರೇಲ್ ಈಗ ಬಿಕ್ಕಟ್ಟಿಗೆ ಸಿಲುಕಿದೆ. ಇರಾನ್‌ನ ಪ್ರತಿದಾಳಿಗೆ ಇಸ್ರೇಲ್ ತತ್ತಿರಿಸಿದೆ. ಇದೀಗ, ಇಸ್ರೇಲ್ ತನ್ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಯಲ್ಲಿ ಬಳಸುವ 'ಇಂಟರ್‌ಸೆಪ್ಟರ್'ಗಳ (ಕ್ಷಿಪಣಿ ನಿರೋಧಕ)...
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಎದುರಾಗಿರುವ ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪಾಕಿಸ್ತಾನ ಸರ್ಕಾರವು ಕಠಿಣ ಆರ್ಥಿಕ ಮಿತವ್ಯಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ...
ಇರಾನ್‌ನ ಸರ್ವೋಚ್ಚ ನಾಯಕರಾಗಿ ಮೊಜ್ತಬಾ ಖಮೇನಿ ಅವರ ನೇಮಕವು ಕೇವಲ ಉತ್ತರಾಧಿಕಾರದ ಬದಲಾವಣೆಯಲ್ಲ. ಅದು, ಅಮೆರಿಕ ಮತ್ತು ಇಸ್ರೇಲ್‌ನ ಭೌಗೋಳಿಕ ರಾಜಕೀಯ ಕನಸುಗಳಿಗೆ ಬಿದ್ದ ಭಾರಿ ಹೊಡೆತವೂ ಆಗಿದೆ. ಪ್ರಸ್ತುತ ನಡೆಯುತ್ತಿರುವ ಯುದ್ಧದ...
"ನಾವು ಇರಾನ್‌ನ ಇಡೀ ಕ್ಷಿಪಣಿ ವ್ಯವಸ್ಥೆಯನ್ನು (Missile Arsenal) ಧ್ವಂಸಗೊಳಿಸಿದ್ದೇವೆ. ಈಗ ಅವರ ಬಳಿ ಅಮೆರಿಕ ಅಥವಾ ಇಸ್ರೇಲ್ ಮೇಲೆ ದಾಳಿ ಮಾಡಲು ಒಂದು ಸಣ್ಣ ಪಟಾಕಿಯೂ ಬಾಕಿ ಉಳಿದಿಲ್ಲ" ಎಂದು ಟ್ರಂಪ್...
ಇರಾನ್-ಅಮೆರಿಕ-ಇಸ್ರೇಲ್ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...