ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಪ್ರಸ್ತುತ ಭೀಕರ ಯುದ್ಧವನ್ನು ಕೊನೆಗೊಳಿಸಲು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದ್ದಾರೆ. "ಚಿಯೋನಿಸ್ಟ್ (ಇಸ್ರೇಲ್) ಮತ್ತು ಅಮೆರಿಕ ಪ್ರಚೋದಿಸಿರುವ ಈ ಯುದ್ಧ...
ಇರಾನ್ನ ಕಠಿಣ ನಿಲುವು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ಆರ್ಥಿಕ ಪರಿಣಾಮಗಳು ಮತ್ತು ಲೆಬನಾನ್ನಲ್ಲಿ ಮುಂದುವರಿದಿರುವ ಇಸ್ರೇಲ್ನ ಸೇನಾ ಕಾರ್ಯಾಚರಣೆಯು ಯುದ್ಧದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ಭೌಗೋಳಿಕ-ರಾಜಕೀಯ ಮೇಲಾಟದಲ್ಲಿ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದಾರೆ
ಪಶ್ಚಿಮ...
ಇರಾನ್- ಇಸ್ರೇಲ್, ಅಮೆರಿಕ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಅದೇ ರೀತಿ ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್...
ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು ಪ್ರತಿದಿನ ಸುಡುತ್ತಿದೆ. ಅಮೆರಿಕದೊಳಗೆ ತೈಲ ದರ ಮಿತಿಮೀರಿ ದುಬಾರಿಯಾಗುತ್ತಿದ್ದು, ಗ್ಯಾಸ್ ಸ್ಟೇಷನ್ಗಳಲ್ಲಿ ಪೆಟ್ರೋಲ್ ಬೆಲೆ ಗಗನಮುಖಿಯಾಗಿರುವುದು ಟ್ರಂಪ್ ಆಡಳಿತದ ಆರ್ಥಿಕ...
ಫೆಬ್ರವರಿ 28ರಂದು, ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದಾಗ ಆರಂಭವಾದ ಯುದ್ಧವೂ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಯುದ್ಧ ಇರಾನ್-ಅಮೆರಿಕ-ಇಸ್ರೇಲ್ ನಡುವಿನ ಯುದ್ಧವಾಗಿ ಒಂದು ದಿನವೂ ಉಳಿಯಲಿಲ್ಲ. ದಾಳಿಗೆ ಪ್ರತಿದಾಳಿಯಾಗಿ ಕೊಲ್ಲಿ...