ತನ್ನ ಮೂರು ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.
ಇರಾನ್‌ನ ಮೂರು ಪ್ರಮುಖ ಪರಮಾಣು ನೆಲೆಗಳ ಮೇಲೆ ಅಮೆರಿಕ ವಾಯುದಾಳಿ ನಡೆಸಿದ ನಂತರ ಅಮೆರಿಕಕ್ಕೆ...
ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...
ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...
ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು...
ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕಾನೂನುಬಾಹಿರವಾಗಿದ್ದು, ಅಪಾಯಕಾರಿಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಧಕ್ಕೆ ತರುವುದಲ್ಲದೇ ಭಾರತದ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಕಾಂಗ್ರೆಸ್...