ವಿಮಾನಯಾನ ಸುರಕ್ಷತಾ ಕಾವಲು ಸಂಸ್ಥೆ ಡಿಜಿಸಿಎ, ಸಿಬ್ಬಂದಿಗೆ ವಿಮಾನ ಕರ್ತವ್ಯ ಸಮಯ ಮಿತಿಗಳನ್ನು (ಎಫ್‌ಡಿಟಿಎಲ್) ಉಲ್ಲಂಘಿಸಿದ್ದಕ್ಕಾಗಿ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದೆ.
ಮೇ 16 ಮತ್ತು 17...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶರಣಾಗುವಂತೆ ಇರಾನ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ವಾಯುದಾಳಿ ತೀವ್ರಗೊಂಡಿದೆ. ಈಗಾಗಲೇ ಇರಾನ್ ಮೇಲೆ ದಾಳಿ ನಡೆಸುವ ಯೋಜನೆಗೆ ಟ್ರಂಪ್ ಅನುಮೋದನೆ ನೀಡಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮಾಡುವ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಆದರೆ ದಾಳಿ ಮಾಡಬೇಕೆ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಮಾಧ್ಯಮ ಸಿಬಿಎಸ್...
ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.
ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ 'ಆಪರೇಷನ್ ಸಿಂಧು' ಎಂದು ಹೆಸರಿಟ್ಟಿದ್ದು, ಕಾರ್ಯಾಚರಣೆ...
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‍ನಲ್ಲಿ ಸುಮಾರು 10 ಸಾವಿರ ಮಂದಿ ಭಾರತೀಯರು ಸಿಲುಕಿದ್ದು, ಆ ಪೈಕಿ ವಿದ್ಯಾರ್ಥಿಗಳು ಸೇರಿದಂತೆ 125ಕ್ಕೂ ಅಧಿಕ ಮಂದಿ ಕನ್ನಡಿಗರಿದ್ದಾರೆ. ಅವರೆಲ್ಲರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ...