ಭಾರತದ ತೈಲ ವ್ಯಾಪಾರದಲ್ಲಿ ಯಾವುದೇ ಅಡೆತಡೆ ಉಂಟಾದರೆ, ಅದು ತೈಲದ ಖರೀದಿ ಮೇಲೆ ಮಾತ್ರವಲ್ಲದೆ, ವಿದೇಶಿ ವಿನಿಮಯ ಮತ್ತು ರೂಪಾಯಿ ಮೌಲ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ. ಭಾರತ ಇಂತಹ ಪ್ರತಿಕೂಲ ಪರಿಣಾಮಗಳಿಂದ...
ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್ ತೊರೆದಿದ್ದಾರೆ...
ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.
ಹಾರ್ಮುಜ್ ಜಲಸಂಧಿ ಬಳಿ ಇರಾನ್...
ಇಸ್ರೇಲ್ ಮೇಲೆ ಇರಾನ್ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್ ತನ್ನ ವಾಯುಮಾರ್ಗಗಳನ್ನು ಮುಚ್ಚಿದ್ದವು. ಇದೀಗ, ಮತ್ತೆ ವಾಯುಮಾರ್ಗವನ್ನು ತೆರೆದಿವೆ. ಜೋರ್ಡಾನ್‌ನ ರಾಷ್ಟ್ರೀಯ ಸುದ್ದಿ ವಾಹಿನಿ ಭಾನುವಾರದಂದು ಜೋರ್ಡಾನ್‌ನಲ್ಲಿ ವಾಯು ಸಂಚಾರ...
ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ. ದಾಳಿಗೊಳಗಾದ ರಾಷ್ಟ್ರವು ಪ್ರತೀದಾಳಿ ನಡೆಸುವ ಹಕ್ಕನ್ನೂ ಹೊಂದಿದೆ. ಇದೀಗ, ಇಸ್ರೇಲ್ ಮೇಲೆ ಇರಾನ್ ನಡೆಸಿರುವ ದಾಳಿಯ ಅರ್ಥವೂ ಇದೇ ಆಗಿದೆ.
ಇತ್ತೀಚೆಗೆ,...