ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಂದ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ನರೇಗಾ ನೌಕರರು ಇಳಕಲ್ ತಾಲೂಕು ಪಂಚಾಯಿತಿ ಕಚೇರಿ ಮುಂದೆ...
ರಾಜ್ಯ ಸರ್ಕಾರ ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಇಳಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ತಮ್ಮ ಸಮುದಾಯವನ್ನು ಸರಿಯಾಗಿ...
ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಇಳಕಲ್ ತಾಲೂಕಿನಲ್ಲಿ ಅತಿಕ್ರಮವಾಗಿ ನಿರ್ಮಾಣ ಮಾಡಿರುವ ಗ್ರಾನೈಟ್ ಫ್ಯಾಕ್ಟರಿ ಹಾಗೂ ಮಾರಾಟ ಮಳಿಗೆಗೆಳನ್ನು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿತು.
ಬಾಗಲಕೋಟೆಯ ಇಳಕಲ್ ತಾಲೂಕು ಪೈಕಿ ರಿ ಸನಂ.75...
ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿರುವ ಪ್ರಸಿದ್ಧ ಹಜರತ್ ಸೈಯದ್ ಶಾ ಮುರ್ತಜಾ ಖಾದ್ರಿ ದರ್ಗಾಕ್ಕೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶನಿವಾರ ಸಾಯಂಕಾಲ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ...