ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶರಣಾಗುವಂತೆ ಇರಾನ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್ ನಡುವೆ ವಾಯುದಾಳಿ ತೀವ್ರಗೊಂಡಿದೆ. ಈಗಾಗಲೇ ಇರಾನ್ ಮೇಲೆ ದಾಳಿ ನಡೆಸುವ ಯೋಜನೆಗೆ ಟ್ರಂಪ್ ಅನುಮೋದನೆ ನೀಡಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮಾಡುವ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಆದರೆ ದಾಳಿ ಮಾಡಬೇಕೆ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಮಾಧ್ಯಮ ಸಿಬಿಎಸ್...
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ಮಂಗಳವಾರ ಇಸ್ರೇಲ್‌ನ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಕೇಂದ್ರವನ್ನು ಹೊಡೆದುರುಳಿಸಿರುವುದಾಗಿ ಇರಾನ್ ಹೇಳಿದೆ.
"ಐಆರ್‌ಜಿಸಿ ಟೆಲ್ ಅವಿವ್‌ನಲ್ಲಿರುವ ಜಿಯೋನಿಸ್ಟ್ ಆಡಳಿತದ ಮೊಸಾದ್ ಬೇಹುಗಾರಿಕೆ ಸಂಸ್ಥೆಯ ಪ್ರಮುಖ...
ಟೆಹ್ರಾನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು, "ನಮ್ಮ ಭಾರತ ಸರ್ಕಾರ ಏನು ಮಾಡುತ್ತಿದೆ? ಸಂಘರ್ಷ ಪೀಡಿತ ಪ್ರದೇಶದಿಂದ ಸ್ಥಳಾಂತರ ಪ್ರಕ್ರಿಯೆ ಸುಲಭವಲ್ಲ ಎಂಬುದು ಒಪ್ಪತಕ್ಕದ್ದು. ಆದರೆ ಇತರೆ ದೇಶ ತೆಗೆದುಕೊಂಡಷ್ಟು ಮುತುವರ್ಜಿ ಪ್ರಧಾನಿ ನರೇಂದ್ರ...
ಇಸ್ರೇಲ್-ಇರಾನ್ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಎಚ್ಚರದಿಂದಿರಲು ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇರಾನ್‌ನಲ್ಲಿರುವ ಭಾರತೀಯರು ಭಯಭೀತರಾಗಬೇಡಿ, ಸರಿಯಾದ ಎಚ್ಚರಿಕೆ ವಹಿಸಿ, ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ...