‘ಗಾಜಾ ವಿಷಯದಲ್ಲಿ ಮೋದಿ ಸರ್ಕಾರದ ಮೌನ ಒಪ್ಪಲು ಸಾಧ್ಯವಿಲ್ಲ’: ಸೋನಿಯಾ ಗಾಂಧಿ ವಾಗ್ದಾಳಿ

ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯ ಕುರಿತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತಳೆದಿರುವ ‘ಮೌನ ಮತ್ತು ನಿಷ್ಕ್ರಿಯತೆ’ಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ. ಗಾಜಾ ಮೇಲಿನ ಇಸ್ರೇಲ್‌...

‘ಯೆಲ್ಲೋ ಲೈನ್‌’ ದಾಟಿದ ಗಾಜಾ ಬಸ್‌ ಮೇಲೆ ಇಸ್ರೇಲ್‌ ದಾಳಿ; ಒಂದೇ ಕುಟುಂಬದ 9 ಮಂದಿ ಹತ್ಯೆ

ಕಳೆದ ಎರಡು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ನಿರಂತರ ಕ್ರೌರ್ಯ ಎಸಗುತ್ತಿದೆ. ಇದೀಗ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ ಎಂದು ಟ್ರಂಪ್ ಬಹಿರಂಗವಾಗಿ ಹೇಳಿದ್ದರು. ಆದರೆ, ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಗುರುತಿಸಲಾಗದ...

ಇಸ್ರೇಲ್ ಕ್ರೌರ್ಯ: ಗಾಜಾದಲ್ಲಿ 20,179 ಮಕ್ಕಳು ಸಾವು; ಹಸಿದು ಬಳಲಿರುವ 12 ಲಕ್ಷ ಮಕ್ಕಳು

ಕಳೆದ ಮೂರು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ಕ್ರೌರ್ಯ ಮೆರೆಯುತ್ತಿದೆ. ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 12 ಲಕ್ಷಕ್ಕೂ ಹೆಚ್ಚು ಮಕ್ಕಳು ಆಹಾರವಿಲ್ಲದೆ ಬಳಲುತ್ತಿದ್ದಾರೆ. 58,554 ಮಕ್ಕಳು ಅನಾಥರಾಗಿದ್ದಾರೆ. 20,179 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು...

ಗಾಜಾ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; 80ಕ್ಕೂ ಹೆಚ್ಚು ಮಂದಿ ಸಾವು

ಪ್ಯಾಲೆಸ್ತೀನ್‌ ಮೇಲೆ ತನ್ನ ಕ್ರೌರ್ಯವನ್ನು ಇಸ್ರೆಲ್ ಮುಂದುವರೆಸಿದೆ. ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರಗಳ ಮೇಲೆ ಬುಧವಾರ ರಾತ್ರಿ ಇಸ್ರೇಲ್ ದಾಳಿ ನಡೆಸಿದೆ. ಭೀಕರ ದಾಳಿಯಲ್ಲಿ 80ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಇಸ್ರೇಲ್ ಕ್ರೌರ್ಯ