ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
"ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಬ್ಯಾಗ್‌ಗಳು, ಟಾರ್ಪಲಿನ್‌ಗಳು,...
ಪ್ಯಾಲೆಸ್ತೀನೀಯರ ಮೇಲೆ ನಡೆದಿರುವ ಅಮಾನುಷ ದಮನವನ್ನು ವಿಶ್ವಸಂಸ್ಥೆಯು ಖಂಡಿಸಿದೆ. ತಾಯ್ನಾಡಿನಿಂದ ಅವರನ್ನು ಕಾಯಂ ಆಗಿ ಒಕ್ಕಲೆಬ್ಬಿಸುವ ದುಷ್ಟತನದ ಪರಿಣಾಮ ಎದುರಿಸಬೇಕಾದೀತು ಎಂದು ನೆರೆಹೊರೆಯ ಅರಬ್ ದೇಶಗಳು ಇಸ್ರೇಲ್‌ಗೆ ಎಚ್ಚರಿಕೆ ನೀಡಿವೆ. ಅರ್ಥಾತ್ ಅರಬ್...