ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.
ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...
ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಮನವನ್ನು ನಿಲ್ಲಿಸಬೇಕು. ಭಾರತವು ಪ್ಯಾಲೆಸ್ತೀನ್ ಪರವಾಗಿ, ಪ್ಯಾಲೆಸ್ತೀನಿಯರ ಉಳಿವಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಲವಾರು ಮಂದಿ ಒಗ್ಗೂಡಿ ಪ್ರತಿಭಟನೆ...
ಗಾಜಾ ಪಟ್ಟಿಯ ಯಾವ ಜಾಗವೂ ಸೇಫ್ ಆಗಿ ಉಳಿದಿಲ್ಲ. ಸದ್ಯ ಅಲ್ಲಿ ಹೆರಿಗೆಗೆ ಕೂಡ ಸುರಕ್ಷಿತ ಸ್ಥಳ ಲಭ್ಯವಿಲ್ಲ. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಜೀವ ಉಳಿಸಿಕೊಳ್ಳಲು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ...
ಬೆಂಗಳೂರಿನಲ್ಲಿ ನಿನ್ನೆ(ಅ.31) ಸಂಜೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ನಡೆಯಬೇಕಿದ್ದ ಪ್ಯಾಲೆಸ್ತೀನ್ ವಿಚಾರಗೋಷ್ಠಿ ಕಾರ್ಯಕ್ರಮ ನಡೆಯದಂತೆ ತಡೆ ನೀಡಿದ್ದ ಬೆಂಗಳೂರು ಪೊಲೀಸರು, ಕೊನೆಗೂ ಕಾರ್ಯಕ್ರಮ ನಡೆಸಲು ಅನುಮತಿಸಿದ್ದಾರೆ.
ಗುರುವಾರ ಸಂಜೆ 6:30ಕ್ಕೆ ಬೆಂಗಳೂರಿನ ಕ್ವೀನ್ಸ್...
ಬೆಂಗಳೂರಿನಲ್ಲಿ ನಿನ್ನೆ(ಅ.31) ಸಂಜೆ 6:30ಕ್ಕೆ 'ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ’ ಎಂಬ ಸಂಘಟನೆಯು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಪಕ್ಕದಲ್ಲೇ ಇರುವ ಬಿಫ್ಟ್ (BIFT) ಸಭಾಭವನದಲ್ಲಿ 'ಪ್ಯಾಲೆಸ್ತೀನ್ ಸಮಸ್ಯೆ- ಒಂದು ಅವಲೋಕನ'...