ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಯುದ್ಧವು ಈಗ ಕೊನೆಗೊಳ್ಳುತ್ತದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮಕ್ಕೆ ತನ್ನ ಒಪ್ಪಂದವನ್ನು ಘೋಷಿಸಿದೆ. ನ.27ರಿಂದಲೇ ಕದನ ವಿರಾಮ ಜಾರಿಯಾಗುವ...
ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್‌ನ ಹಳ್ಳಿಯೊಂದಕ್ಕೆ ಶನಿವಾರ ಅನೇಕ ರಾಕೆಟ್‌ಗಳು ಅಪ್ಪಳಿಸಿದ್ದು ಮಕ್ಕಳು ಸೇರಿದಂತೆ ಕನಿಷ್ಠ ಹತ್ತರಿಂದ ಇಪ್ಪತ್ತು ವಯಸ್ಸಿನ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಗಳು ತಿಳಿಸಿದ್ದಾರೆ. ಈ...
ಯಾವುದೇ ಕಾರಣಕ್ಕೂ ಹಮಾಸ್ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವುದಿಲ್ಲ. ಯುದ್ಧ ವಿರಾಮ ಘೋಷಿಸಿದರೆ ನಾವು ಹಮಾಸ್‌ಗೆ ಶರಣಾದಂತೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ನೆತನ್ಯಾಹು, ಹಮಾಸ್ ವಿರುದ್ಧದ ಕದನ...
ಗಾಝಾವನ್ನು ಇಸ್ರೇಲ್ ಮತ್ತೊಮ್ಮೆ ವಶಪಡಿಸಿಕೊಳ್ಳುವ ತೀರ್ಮಾನ ದೊಡ್ಡ ತಪ್ಪು ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಸಿಬಿಎಸ್ ನ್ಯೂಸ್‌ನ '60 ಮಿನಿಟ್ಸ್'ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕ ಅಧ್ಯಕ್ಷ ಈ ಮಾತನ್ನು ಹೇಳಿದ್ದಾರೆ.
ಭಾನುವಾರದ ನೀಡಿರುವ...
ನಾವು ಯುದ್ಧವನ್ನು ಆರಂಭಿಸಿಲ್ಲ. ಆದರೆ ಇದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೆ ನೀಡಿದ್ದಾರೆ.
ಇಸ್ರೇಲ್ ಯುದ್ಧದ ಹಂತದಲ್ಲಿದೆ. ನಾವು ಈ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ನಮ್ಮ...