ಇಸ್ರೇಲ್‌ಗೆ ಎಲ್ಲಾ ಶಸ್ತ್ರಾಸ್ತ್ರ ರಫ್ತು ನಿಲ್ಲಿಸಬೇಕು ಮತ್ತು ವ್ಯಾಪಾರ ಒಪ್ಪಂದಗಳನ್ನು ಕೊನೆಗೊಳಿಸಬೇಕು ಎಂದು ಭಾರತ ಸರ್ಕಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದಕ್ಷಿಣ ಭಾರತ ನಾಯಕತ್ವವು ಒತ್ತಾಯಿಸಿದೆ. ಹಾಗೆಯೇ ಇಸ್ರೇಲ್ ಪ್ಯಾಲೆಸ್ತೀನ್ ಯುದ್ಧವನ್ನು...
ಇಸ್ರೇಲ್-ಪಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ಯಾಲೆಸ್ತೀನ್‌ಗೆ ಭಾರತ ಬೆಂಬಲ ನೀಡಿದೆ. ಜವಾಹರಲಾಲ್ ನೆಹರು ಮತ್ತು ಮಹಾತ್ಮ ಗಾಂಧೀಜಿಯಂತಹ ಧೀಮಂತ ನಾಯಕರು ಭಾರತದ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದಾರೆ. ಇಸ್ರೇಲ್ ವಿರುದ್ಧ ಸೆಟೆದುನಿಂತ...
ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲ್ ದಾಳಿ ನಡೆಸಿದ ಬಳಿಕ ಇರಾನ್ ಕಮಾಂಡರ್ ಇಸ್ಮಾಯಿಲ್ ಖಾನಿ ನಾಪತ್ತೆಯಾಗಿದ್ದಾರೆ ಎಂದು ಇರಾನ್‌ನ ಇಬ್ಬರು ಹಿರಿಯ ಭದ್ರತಾ ಅಧಿಕಾರಿಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಇಸ್ಮಾಯಿಲ್ ಖಾನಿ ರೆವೊಲ್ಯುಷನರಿ...
ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ತನ್ನ ಕ್ರೌರ್ಯವನ್ನು ಮುಂದುವರೆಸಿದೆ. ಮಧ್ಯ ಗಾಜಾದಲ್ಲಿರುವ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ, ಇಸ್ರೇಲ್ ಎಸಗಿರುವ ಕ್ರೌರ್ಯದ ಬಗ್ಗೆ...
ಇಸ್ರೇಲ್ ವಿರೋಧಿ ಪ್ರತಿಭಟನೆ ವೇಳೆ ಗಾಜಾ ಯುದ್ಧದ ಬಗ್ಗೆ ನಾವು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದೇವೆಂದು ʼಫೋಟೊ ಜರ್ನಲಿಸ್ಟ್ʼ ಓರ್ವರು ಕೈಗೆ ಬೆಂಕಿ ಹಚ್ಚಿಕೊಂಡು ಪ್ರತಿಭಟಿಸಿದ ಘಟನೆ ಅಮೆರಿಕದ ಶ್ವೇತಭವನದ ಬಳಿ ನಡೆದಿದೆ...