ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ.
‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು...
ಗಾಜಾದಲ್ಲಿ ಇಸ್ರೇಲ್ ಪಡೆ ವಾಯು ದಾಳಿ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಆಹಾರದ ನೆರವು ಪಡೆದುಕೊಳ್ಳಲು ಕಾಯುತ್ತಿದ್ದ 45 ಮಂದಿ ಸೇರಿ 94 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೆ,...
ಗಾಜಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ....
12 ದಿನಗಳ ಸಂಘರ್ಷವು ಉಭಯ ರಾಷ್ಟ್ರಗಳಿಗೆ ಭಾರೀ ಹೊಡೆತ ನೀಡಿದೆ. ಎರಡೂ ದೇಶಗಳ ಜನಜೀವನ, ಆರ್ಥಿಕತೆ ಮತ್ತು ರಾಜಕೀಯ ಭವಿಷ್ಯದ ಮೇಲೆ ಗಾಢವಾದ ಪರಿಣಾಮ ಬೀರಿದೆ. ಮಾತ್ರವಲ್ಲದೆ, ಜಾಗತಿಕ ಆರ್ಥಿಕತೆಯ ಮೇಲೂ ಪರಿಣಾಮ...
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿದವು. ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್, ಇಸ್ರೇಲ್ ಮತ್ತು ಇರಾನ್ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದರು. ಆದರೆ ಇರಾನ್ ಅಲ್ಲಗಳೆಯಿತು. ಇಸ್ರೇಲ್ ಮೇಲಿನ ದಾಳಿಯ...