ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ಯಾಲೇಸ್ತಿನ್ ಪರ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣ ಬಂಧನಕ್ಕೆ ಒಳಗಾಗಿದ್ದಾರೆ.
ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ...
ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ...
ಇಸ್ರೇಲ್ ಸರ್ಕಾರದೊಂದಿಗೆ ಕೆಲಸ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಗೂಗಲ್ ಸಂಸ್ಥೆಯ ನಡೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಗೂಗಲ್ ಕಂಪನಿಯ ಒಂಬತ್ತು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಗೂಗಲ್ ಕಚೇರಿಗಳಲ್ಲಿ ಉದ್ಯೋಗಿಗಳು...
ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.
ಹಾರ್ಮುಜ್ ಜಲಸಂಧಿ ಬಳಿ ಇರಾನ್...
ಇಸ್ರೇಲ್ ಮೇಲೆ ಇರಾನ್ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್ ತನ್ನ ವಾಯುಮಾರ್ಗಗಳನ್ನು ಮುಚ್ಚಿದ್ದವು. ಇದೀಗ, ಮತ್ತೆ ವಾಯುಮಾರ್ಗವನ್ನು ತೆರೆದಿವೆ. ಜೋರ್ಡಾನ್‌ನ ರಾಷ್ಟ್ರೀಯ ಸುದ್ದಿ ವಾಹಿನಿ ಭಾನುವಾರದಂದು ಜೋರ್ಡಾನ್‌ನಲ್ಲಿ ವಾಯು ಸಂಚಾರ...