ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ. ದಾಳಿಗೊಳಗಾದ ರಾಷ್ಟ್ರವು ಪ್ರತೀದಾಳಿ ನಡೆಸುವ ಹಕ್ಕನ್ನೂ ಹೊಂದಿದೆ. ಇದೀಗ, ಇಸ್ರೇಲ್ ಮೇಲೆ ಇರಾನ್ ನಡೆಸಿರುವ ದಾಳಿಯ ಅರ್ಥವೂ ಇದೇ ಆಗಿದೆ.
ಇತ್ತೀಚೆಗೆ,...
ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.
ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು...
ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ...
ಲೆಬನಾನ್ ಮೇಲೆ ಇಸ್ರೇಲ್ ರಾತ್ರೋ ರಾತ್ರಿ ವೈಮಾನಿಕ ದಾಳಿ ನಡೆಸಿದ್ದು ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ. ಈ ನಡುವೆ ಪ್ರಾದೇಶಿಕ ಸಂಘರ್ಷದ ಆತಂಕವು ಅಧಿಕವಾಗಿದೆ.
ಈಗಾಗಲೇ ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ...
ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ.
ಗಾಜಾದ...