ಇದೇ ತಿಂಗಳ ಏಳರಂದು ಹಮಸ್ ನಡೆಸಿದ ದಾಳಿ ಇಸ್ರೇಲಿನ ಸೋಲಿನ ಪ್ರತೀಕ. ಬೇಹುಗಾರಿಕೆ ಮತ್ತು ಸದಾ ಸನ್ನದ್ಧ ಮಿಲಿಟರಿ ಶಕ್ತಿ ಕುರಿತು ಎದೆಯುಬ್ಬಿಸುತ್ತಿದ್ದ ಇಸ್ರೇಲಿಗೆ ಉಂಟಾದ ತೀವ್ರ ಮುಖಭಂಗ. ಹಮಸ್ ದಾಳಿಯಲ್ಲಿ ಇಸ್ರೇಲಿನ...
ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇಸ್ರೇಲ್ ಹಾಗೂ ಹಮಾಸ್ ಹೋರಾಟಗಾರ ನಡುವಿನ...
ಹಮಾಸ್ ಇಸ್ರೇಲ್ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ಬಳಿಕ ಯುದ್ಧ ಘೋಷಿಸಿರುವ ಇಸ್ರೇಲ್, ಗಾಝಾ ಪಟ್ಟಿ ಮೇಲೆ ನಿರಂತರವಾಗಿ ಬಾಂಬ್ ಸುರಿಯುತ್ತಿದೆ. ಇದರ ಪರಿಣಾಮ ಗಾಝಾದಲ್ಲಿ ಮೂವರು ಪತ್ರಕರ್ತರು ಬಲಿಯಾಗಿರುವುದಾಗಿ ವರದಿಯಾಗಿದೆ.
ಇಸ್ರೇಲ್...
ಇಸ್ರೇಲ್–ಪ್ಯಾಲೆಸ್ತೀನ್ ಹೋರಾಟದ ನಡುವೆ ಯುದ್ಧವಿರಾಮ ಘೋಷಿಸಿ ಮಾತುಕತೆಗಳ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷವು ಕರೆ ನೀಡಿದೆ. ಅಲ್ಲದೆ ಇಸ್ರೇಲ್ ದಾಳಿಯನ್ನುಖಂಡಿಸಿ ಪ್ಯಾಲೆಸ್ತೀನ್...
ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...