ಗಾಜಾಕ್ಕೆ ನೆರವು ಸಾಮಗ್ರಿಗಳನ್ನು ಹೊತ್ತು ತೆರಳಿದ್ದ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಮತ್ತು ಇತರರು ಇದ್ದ ದೊಡ್ಡ ದೋಣಿಯನ್ನು ಇಸ್ರೇಲ್ ವಶಕ್ಕೆ ಪಡೆದಿದೆ. ಇದಾದ ಒಂದು ದಿನದಲ್ಲೇ ಗ್ರೆಟಾ ಥನ್‌ಬರ್ಗ್ ಅವರನ್ನು ಮಂಗಳವಾರ...
ದಕ್ಷಿಣ ಗಾಜಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 115ಕ್ಕೂ ಅಧಿಕ ಜನರು...
ಸಾಧಾರಣ ಸಂದರ್ಭ ಸನ್ನಿವೇಶಗಳಲ್ಲಿ ಶಿವಕುಮಾರ್ ಅವರ ಈ ಭೇಟಿ ಮತ್ತು ರಾಜದೂತೆಯ ಸಮ್ಮಾನ ಸ್ವಾಭಾವಿಕ ಎನಿಸುತ್ತಿತ್ತು. ಮನುಷ್ಯರು ಮನುಷ್ಯರ ಮೇಲೆ ಎಂತೆಂತಹ ದೌರ್ಜನ್ಯಗಳನ್ನು ಕ್ರೌರ್ಯಗಳನ್ನು ಎಸಗಬಹುದೋ ಅವೆಲ್ಲವನ್ನೂ ಪ್ಯಾಲೆಸ್ತೀನೀಯರ ಮೇಲೆ ಅದರಲ್ಲೂ ವಿಶೇಷವಾಗಿ...
ಗಾಜಾದಲ್ಲಿ ಆಶ್ರಯತಾಣವಾಗಿ ಬದಲಾಯಿಸಲಾದ ಶಾಲೆಯ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಮಹಿಳೆಯರು, ಮಕ್ಕಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಸೇನೆಯು ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡಿದೆ...
ಇಸ್ರೇಲ್‌ನ ಜೆರುಸಲೇಮ್‌ನಲ್ಲಿ ಭಾರೀ ಕಾಡ್ಗಿಚ್ಚು ಸಂಭವಿಸಿದ್ದು, ತೀವ್ರ ಬಿಸಿಲು ಹಾಗೂ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ರಾಷ್ಟ್ರೀಯ ಹೆದ್ದಾರಿಗಳಿಗೂ ಬೆಂಕಿ ವ್ಯಾಪಿಸುತ್ತಿದ್ದು, ಜನರು ತಮ್ಮ ಸ್ವಂತ ವಾಹನಗಳನ್ನು ಹೆದ್ದಾರಿಯಲ್ಲೇ ಬಿಟ್ಟು...