ಲೆಬನಾನ್ ಮತ್ತು ಸಿರಿಯಾದ ಮೇಲೆ ಇಸ್ರೇಲ್ ನಿರಂತರ ದಾಳಿ ಮಾಡುತ್ತಿದೆ. ಆ ದೇಶಗಳಲ್ಲಿ ಸಾವಿರಾರು ಪೇಜರ್‌ಗಳನ್ನು ಇಸ್ರೇಲ್ ಸ್ಪೋಟಿಸಿದೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಮಾತ್ರವಲ್ಲದೆ, ಕಳೆದೊಂದು ವರ್ಷದಿಂದ ಇಸ್ರೇಲ್ ಎಸಗುತ್ತಿರುವ ಕ್ರೌರ್ಯಕ್ಕೆ ಪ್ಯಾಲೆಸ್ತೀನ್...
ಕಳೆದ ಒಂದು ವರ್ಷದಿಂದ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಇಸ್ರೇಲ್ ಮೇಲೆ ಮಂಗಳವಾರ ರಾತ್ರಿ ಇರಾನ್ ತನ್ನ ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ಮಾಡಿದೆ. ಇಸ್ರೇಲ್ ಆದ್ಯಂತ ನರಗಗಳಲ್ಲಿ ದೊಡ್ಡ ಪ್ರಮಾಣದ ಎಚ್ಚರಿಕೆಯ ಸೈರನ್ ಬಡಿಯಲಾರಂಭಿಸಿದೆ....
ವೈಮಾನಿಕ ದಾಳಿ ನಡೆಸಿ ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಭಾನುವಾರ ತಿಳಿಸಿದೆ.
ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್...
ದಕ್ಷಿಣ ಲೆಬನಾನ್‌ನಲ್ಲಿ ಸೋಮವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. ಮಕ್ಕಳು, ಮಹಿಳೆಯರು ಮತ್ತು ವೈದ್ಯರು ಸೇರಿದಂತೆ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ...
ತೀವ್ರಗಾಮಿ ಸಂಘಟನೆ ಹಿಜ್ಬುಲ್ಲಾ ಗುಂಪಿನ ಸದಸ್ಯರು ಹಾಗೂ ಸಾರ್ವಜನಿಕರು ಬಳಸುತ್ತಿದ್ದ ಸಾವಿರಾರು ಪೇಜರ್‌ಗಳು ಏಕಕಾಲದಲ್ಲಿ ಲೆಬನಾನ್ ರಾಜಧಾನಿ ಬೈರುತ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸ್ಫೋಟಗೊಂಡವು. ಇದರ ಪರಿಣಾಮವಾಗಿ, ಮೂರು ಸಾವಿರ ಜನರು ಗಾಯಗೊಂಡಿದ್ದಲ್ಲದೆ...