ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.
ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...
ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
''ಅದು ರಂಜಾನ್ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ...
ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್ ತೊರೆದಿದ್ದಾರೆ...
2023ರ ಅಕ್ಟೋಬರ್ ತಿಂಗಳಿನಿಂದ ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ವಿರಾಮ ಹಾಕಲು ಹಮಾಸ್ ಬಯಸಿರುವುದಾಗಿ 'ಅಲ್-ಜಝೀರಾ' ವರದಿ ಮಾಡಿದೆ.
ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರು ಕತಾರ್ ಮತ್ತು ಈಜಿಪ್ಟ್ ಮಧ್ಯ...
ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸ್ಥಳೀಯ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳಾ ಪ್ರಾಧ್ಯಾಪಕರೊಬ್ಬರನ್ನು ಒಬ್ಬ ಪೊಲೀಸ್ ಕೆಳಕ್ಕೆ ಬೀಳಿಸಿದರೆ, ಮತ್ತಿಬ್ಬರು ಅಧಿಕಾರಿಗಳು ಅವರ ಕೈಯನ್ನು...