ಕಾಂಗ್ರೆಸ್ ನಾಯಕರೊಬ್ಬರನ್ನು ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಮಾನವೀಯ ವರ್ತನೆಯನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅದರ ತನಿಖಾ ವಿಧಾನದ ಬಗ್ಗೆ...
ಮುಡಾ ನಿವೇಶನಗಳ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಮುಡಾ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ....
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿಯ ನಾಯಕ ಹಾಗೂ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿಯ ಸ್ಥಳೀಯ ಹೈಕೋರ್ಟ್ ಜಾಮೀನು ನೀಡಿದೆ.
ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು...
ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...
ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿನ(ಹೆಚ್‌ಸಿಎ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಮನ್ಸ್ ನೀಡಿದ್ದು, ತನಿಖೆಗೆ ಇಂದು ಹಾಜರಾಗಬೇಕೆಂದು ತಿಳಿಸಲಾಗಿದೆ.
ಅಜರುದ್ದೀನ್ ಈ...