ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದೂರು ದಾಖಲಿಸಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಕಚೇರಿಗೆ ದೂರು ದಾಖಲಿಸಿದ್ದು, ದೂರು ದಾಖಲಿಸಿರುವುದಕ್ಕೆ ಇಡಿ ಅಧಿಕಾರಿಗಳು ಸ್ವೀಕೃತಿ ಪತ್ರ...
ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಇದೇ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್...
ನನ್ನನ್ನು ಬಂಧಿಸಲು ಬರುವ ಇ.ಡಿ ಅಧಿಕಾರಿಗಳಿಗೆ ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಸ್ವಾಗತಿಸಲು ಕಾಯುತ್ತಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜಾರ್ಖಂಡ್ ಹೈಕೋರ್ಟ್ ಜೂನ್ 28ರಂದು ‘ಸಮರ್ಪಕವಾಗಿ ತರ್ಕಬದ್ಧ ಆದೇಶ’ ನೀಡಿದೆ ಎಂದು ಸುಪ್ರೀಂ ಕೋರ್ಟ್...
ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187...