ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲಲು ಪ್ರಯತ್ನಗಳು...

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ...

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ ಆಸ್ತಿ ಮುಟ್ಟುಗೋಲು, ಬಂಧನ ಮುಂತಾದವು ಸೇರಿ 86 ಪಟ್ಟು ಹೆಚ್ಚು ದಾಳಿ ನಡೆದಿದೆ ಎಂದು ಅಂಕಿಅಂಶಗಳು...

ಜೈಲಿನಿಂದಲೇ ಬಿಆರ್‌ಎಸ್ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

ಭಾರತ್‌ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ. ಕವಿತಾ...

ಸಂಶಯಾತ್ಮಕ ವಹಿವಾಟುಗಳು: ಕೇರಳ ಸಿಎಂ ಪುತ್ರಿಯ ವಿರುದ್ಧ ಇ.ಡಿ ತನಿಖೆ

ಕೇರಳದ ಕೊಲ್ಲಂ ಹಾಗೂ ಅಲಪ್ಪುಳ ಕರಾವಳಿ ಪ್ರದೇಶಗಳ ಗಣಿಗಾರಿಕೆ ಕಂಪನಿಗಳಿಂದ ಸಂಶಯಾತ್ಮಕ ನೆರವು ಸ್ವೀಕರಿಸಿದ ಆರೋಪದ ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಪುತ್ರಿ ವೀಣಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಸಂಶಯಾತ್ಮಕ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಇ.ಡಿ

Download Eedina App Android / iOS

X