ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ ಸಲುವಾಗಿ ವಿಧಾನಸಭೆಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಚಂಪೈ ಸೊರೇನ್ ಅವರು ಬಹುಮತ...
ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ...
ಇ.ಡಿ. ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ(ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...
ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಎಂ ಸಿ...