ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಂದು ಕಾಲದಲ್ಲಿ ಜನತಾ ಪರಿವಾರದ ಪರವಿದ್ದದ್ದು, ಸದ್ಯ ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿ ಮಾರ್ಪಟ್ಟಿದೆ. 1951ರ ಮೊದಲ ಲೋಕಸಭಾ ಚುನಾವಣೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆ ಮಾದಯ್ಯ...
ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.
ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...
ಜಾತಿ ಸಮೀಕ್ಷೆಯ ಹೆಚ್ಚಿನ ಅಂಕಿಅಂಶವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಕೋರ್ಟ್ ಶುಕ್ರವಾರ (ಅ.6) ಹೇಳಿದೆ.
ನ್ಯಾಯಮೂರ್ತಿ ಸಂಜೀವ್...
ಫಲಿತಾಂಶ ಹೊರಬಂದಿರುವ ಈ ಹೊತ್ತಿನಲ್ಲಿ... ನಮ್ಮ ಸಮೀಕ್ಷೆ ನೂರಕ್ಕೆ ನೂರರಷ್ಟು ನಿಜವಾಗಿದೆ. ನಾವು ಜನರನ್ನು ನಂಬಿದೆವು, ಜನರ ನಾಡಿಮಿಡಿತವನ್ನು ನಾಡಿನ ಮುಂದಿಟ್ಟೆವು. ಆ ನಾಡಿಮಿಡಿತವೇ ಫಲಿತಾಂಶವಾಗಿರುವುದರಿಂದ ಇದು ಈದಿನ.ಕಾಂ ಗೆಲುವು; ಹಾಗೂ ಕರ್ನಾಟಕದ...
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆಯೆಂಬುದರ ಕುರಿತು ಅಂಕಿ-ಅಂಶಗಳನ್ನು ಹಿಂದಿನ ಭಾಗದಲ್ಲಿ ನೋಡಿದ್ದೀರಿ. ಅದಕ್ಕೆ ಕಾರಣಗಳನ್ನು ಮತದಾರರಿಗೆ ಕೇಳಿದ ಉಳಿದ ಪ್ರಶ್ನೆಗಳಿಂದ ಅರಿಯಲು ಈ ಭಾಗದಲ್ಲಿ ಪ್ರಯತ್ನಿಸಲಾಗಿದೆ. ಈ ಪ್ರಶ್ನೆಗಳಿಗೆ ಬಂದಿರುವ ಉತ್ತರಗಳಿಂದ...