ತಿಪಟೂರು | ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಗಳ ಬಗ್ಗೆ ಜಾಗೃತಿವಹಿಸಿ : .ಟಿ.ಎಸ್ ದಯಾನಂದ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದಂತೆ ಸುಳ್ಳುಸುದ್ದಿಗಳ ಹರಡುವಿಕೆ ಕೂಡ ಅತಿಯಾಗುತ್ತಿದ್ದು, ಅಂತಹ ಸುಳ್ಳುಸುದ್ದಿಗಳಿಂದ ದೊಡ್ಡ ದೊಡ್ಡ ಕಲಹಗಳು ಉಂಟಾಗಿರುವ ನಿದರ್ಶನಗಳು ನಮ್ಮ ಮುಂದಿವೆ. ಆದ್ದರಿಂದ ವಿದ್ಯಾರ್ಥಿಗಳು ಫೇಕ್ ನ್ಯೂಸ್ ಕುರಿತು ಜಾಗೃತರಾಗಬೇಕು...

ವಿಶೇಷ ಕಾರ್ಯಪಡೆ ರಚನೆಯಿಂದ ಕೋಮು ಹಿಂಸಾಚಾರಕ್ಕೆ ತಡೆ ನೀಡಲು ಸಾಧ್ಯವೇ?

ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು...

ತುಮಕೂರು | ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಡಾ. ಎಚ್.ವಿ.ವಾಸು

 ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳಬೇಕು ಎಂದು ಈದಿನ ಡಾಟ್ ಕಾಮ್ ಸಮುದಾಯ ವಿಭಾಗದ...

ತುಮಕೂರು | ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ : ಡಿ.ಉಮಾಪತಿ

ಪತ್ರಕರ್ತರಿಗೆ ಭಾಷೆ, ಜಾತಿ, ಲಿಂಗ ಸೂಕ್ಷ್ಮತೆಯ ಅರಿವು ಇರಬೇಕು ಎಂದು ಈದಿನ ಡಾಟ್ ಕಾಮ್ ಕನ್ಸಲ್ಟೆಂಟ್ ಎಡಿಟರ್ ಡಿ.ಉಮಾಪತಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಎಸ್ಎಸ್ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್...

ಜನಪ್ರಿಯ

ಕೊಪ್ಪಳ | ರೇಷನ್ ಕಾರ್ಡ್ ಅನುಮೋದನೆಗೆ ಹಣ ವಸೂಲಿ ಆರೋಪ: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ...

ಶೇ. 80ರಷ್ಟು ಸಿದ್ಧವಾದ ಪಂಜಾಬ್ ಕಾಂಗ್ರೆಸ್ ಪ್ರಣಾಳಿಕೆ: ಮಹಿಳಾ ಕಲ್ಯಾಣ ಯೋಜನೆಗಳಿಗೆ ಒತ್ತು

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು...

ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ...

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...

Tag: ಈದಿನ ಡಾಟ್ ಕಾಮ್