ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ.
ಈ ಕುರಿತು ಮಾ.4ರಂದು ಈದಿನ.ಕಾಮ್ ನಲ್ಲಿ 'ಸಕಾಲಕ್ಕೆ ಸಿಗದ ಗೌರವಧನ : 147...
ಕಲಬುರಗಿ ಜಿಲ್ಲೆಯ ಹಾಗರಗಾ ಮುಖ್ಯ ರಸ್ತೆ ದುರಸ್ತಿಗೆ ₹14 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿರುವುದು ಕಂಡುಬಂದಿದೆ. ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಈ ದಿನ.ಕಾಮ್ ವರದಿಯನ್ನು ಗಮನಿಸಿ ರಸ್ತೆ ದುರಸ್ತಿ...
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಿಂದ ಜಿಲ್ಲೆಯಲ್ಲಿ ಒಟ್ಟು 70 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು....
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್ ಹೋಬಳಿಯ ಉಪ ತಹಸೀಲ್ದಾರ್ ಸುನೀಲ್ ಸಜ್ಜನ ಹಾಗೂ...