ಬೀದರ್‌ | ಈದಿನ ವರದಿ ಫಲಶೃತಿ : ತೊಗರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಿಂದ ಜಿಲ್ಲೆಯಲ್ಲಿ ಒಟ್ಟು 70 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ...

ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು....

ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ...

ಧಾರವಾಡ | ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು; ಹಿರೇನರ್ತಿ ಶಾಲಾ ಶೌಚಾಲಯ ದುರಸ್ತಿ

ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು ಧಾರವಾಡ ಜಿಲ್ಲೆಯ ಹಿರೇನೆರ್ತಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದ ಶೌಚಾಲಯ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ. ಧಾರವಾರ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರಕಾರಿ...

ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ ಅಜ್ಜಿಗೆ ಕೊನೆಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಪಿಂಚಣಿ ಯೋಜನೆಯಡಿ ಮಾಸಿಕ ಪಿಂಚಣಿ ಮಂಜೂರಾಗಿದೆ. ಲಕ್ಷ್ಮೀಬಾಯಿ ಅಜ್ಜಿಗೆ ಸುಮಾರು 10...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಈದಿನ ಫಲಶೃತಿ