ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...
"ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ದೇಶದಲ್ಲಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳುವ ಅಗತ್ಯವಿದೆ. ಒಂದು ವೇಳೆ ಪ್ರಜ್ಞಾವಂತ ನಾಗರಿಕರು, ಸ್ವತಂತ್ರ ಮಾಧ್ಯಮಗಳನ್ನು ಕೈಹಿಡಿದಲ್ಲಿ ಗೋದಿ ಮೀಡಿಯಾಗಳ ಪ್ರಭಾವವನ್ನು ತಗ್ಗಿಸಲು ಸಾಧ್ಯವಿದೆ" ಎಂದು ದೇಶದ...