ಅಭಿವೃದ್ಧಿಯ ಹರಿಕಾರನೆಂಬ ಅಬ್ಬರದ ಪ್ರಚಾರದೊಂದಿಗೆ ಅಬ್ಬರಿಸಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದು ಹೋಗಿವೆ. ಎರಡು ಅವಧಿಗೆ ದೇಶದ ಜನರು ಮೋದಿ ಕೈಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ, ಅಭಿವೃದ್ಧಿ ಮಾತ್ರ...
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...
ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ ಕಾಲ ಮಿಂಚಿಲ್ಲ, ಬಿಜೆಪಿ ತನ್ನ ಕೋಮುಚಾಳಿಯನ್ನು ಬದಿಗಿರಿಸಿ, ಆಗಿರುವ ತಪ್ಪುಗಳನ್ನು ಒಪ್ಪಿಕೊಂಡು ಮುಂದುವರಿಯಬೇಕಿದೆ
“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ...
2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು ಬೆಲೆ ಏರಿಕೆ. ಕಾಂಗ್ರೆಸ್ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ, ನಾವು ಬೆಲೆ ಇಳಿಸುತ್ತೇವೆ ಎಂದು ಹೇಳಿಕೊಂಡು ಗದ್ದುಗೆ ಹಿಡಿದ ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ ಅನ್ಯಾಯ ಮಾಡುತ್ತಿದೆ ಎಂಬ ಗಂಭೀರ ಆರೋಪವಿದೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ತರಿಗೆ ಹಂಚಿಕೆಯಲ್ಲಿ ನ್ಯಾಯಯುತವಾಗಿ...