ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮ ಸಂದೇಶ...
ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ....