ಶಿವಮೊಗ್ಗ | ಗೌರಿ ಗಣೇಶ , ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವರೆಗೂ ಜಿಲ್ಲೆಯಾದ್ಯಂತ, ಡಿ ಜೆ ನಿಷೇಧ : ಡಿ ಸಿ ಆದೇಶ

ಶಿವಮೊಗ್ಗ, ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ...

ಶಿವಮೊಗ್ಗ | ಅಡಿಷನಲ್ ಎಸ್ಪಿ ಎ.ಜಿ.ಕಾರ್ಯಪ್ಪ ನೇತೃತ್ವದಲ್ಲಿ ಲಾಡ್ಜ್, ಕಲ್ಯಾಣ ಮಂಟಪ ಮಾಲೀಕರುಗಳ ಸಭೆ

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮುಂಬರುವ ಗೌರಿ ಹಾಗೂ ಗಣೇಶ ಹಬ್ಬ ಮತ್ತು ಈದ್ ಮಿಲಾದ್, ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಲಾಡ್ಜ್, ಕಲ್ಯಾಣ ಮಂಟಪಗಳ...

ಶಿವಮೊಗ್ಗ | ಗೌರಿ ಗಣೇಶ ಮತ್ತು ಈದ್ ಮಿಲಾದ್ ನಲ್ಲಿ ಸ್ವಯಂ ಸೇವಕರಾಗಲು ಆಸಕ್ತಿ ಇದ್ದವರು ಈ ಸುದ್ದಿ ಗಮನಿಸಿ

ಶಿವಮೊಗ್ಗ, ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ...

ಶಿವಮೊಗ್ಗ | ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ

ಶಿವಮೊಗ್ಗ, ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲು ಆರಂಭಿಸಿದ್ದಾರೆ. ಹಬ್ಬಗಳು ಹತ್ತಿರ ಬರುತ್ತಿರುವ ಬೆನ್ನಲ್ಲೆ ರಾಗಿಗುಡ್ಡ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್​ ನಡೆಸ್ತಿದ್ದಾರೆ....

ಉಡುಪಿ | ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಯುವಕರಿಗೆ ಕರೆ

ತಂಬಾಕು, ಮದ್ಯ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವ, ದೇಹದ ಸಮತೋಲನ ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು, ಮನುಷ್ಯನನ್ನು ವಿಕೃತಗೊಳಿಸುತ್ತದೆ. ಇವುಗಳಿಂದ ದೂರವಿರಿ ಎಂದು ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ...

ಜನಪ್ರಿಯ

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Tag: ಈದ್ ಮಿಲಾದ್

Download Eedina App Android / iOS

X