ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ಬೆಳಗಾವಿಯಲ್ಲಿ ಸೆ.28ರಂದು ಗಣೇಶ ವಿಸರ್ಜನಾ ಮೆರವಣಿಗೆಯು ಯಾವುದೇ ರೀತಿಯ ತೊಡಕಾಗದಂತೆ ನಡೆಯಬೇಕೆಂಬ ಉದ್ದೇಶದಿಂದ ಮುಸ್ಲಿಂ ಮುಖಂಡರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಮುಂದೂಡಿದ್ದಾರೆ. ಆ ಮೂಲಕ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಮತ್ತೊಂದು ಮೈಲುಗಲ್ಲು ಇಟ್ಟಿದ್ದಾರೆ....