ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಗೆಲುವು ಸಾಧಿಸಿದ್ದು, ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದಾರೆ.
ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್...
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಾಳೆ (ಅ.27) ಬೆಳಿಗ್ಗೆ 8 ಗಂಟೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರದಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದೆ.
ಒಟ್ಟು 34,784 ನೋಂದಾಯಿತ ಮತದಾರರ ಪೈಕಿ 30,250 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಪುರುಷ...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ಶಾಂತಿಯುತವಾಗಿ ಜರುಗಿದ್ದು, ಒಟ್ಟಾರೆ ಶೇ. 86.47ರಷ್ಟು ಮತದಾನ ದಾಖಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 7,038 ನೋಂದಾಯಿತ ಶಿಕ್ಷಕ ಮತದಾರರಿದ್ದು, ಅವರಲ್ಲಿ 3,794...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬ...