ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದ ಜಾಗದ ಹಕ್ಕುದಾರಿಕೆಯನ್ನು ಸ್ಥಾಪಿಸುವಂತಹ ಯಾವುದೇ ದಾಖಲೆಗಳು ವಕ್ಫ್ ಇಲಾಖೆಯಲ್ಲಿ ಇಲ್ಲದಿದ್ದರೂ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸಿ ಈ ಅಕ್ರಮದಲ್ಲಿ ಶಾಮೀಲಾದವರ ಮೇಲೆ ಕಾನೂನು...
ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮ ಸಂದೇಶ...
ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು, ಮಾತು ಕೇಳದವರು. ಕಟ್ಟರ್ ಹಿಂದುತ್ವವಾದಿಗಳಲ್ಲ, ದ್ವೇಷಭಾಷಣ ಮಾಡುವುದಿಲ್ಲ. ಅದಕ್ಕಾಗಿಯೇ ನಡೆದಿದೆ 'ಆಪರೇಷನ್ ಯಡಿಯೂರಪ್ಪ'. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಕಟ್ಟಿ ಬೆಳೆಸಿದ...