ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, "ಯಾವ ಉಚ್ಛಾಟನೆಗೂ ಹೆದರಲ್ಲ. ಚುನಾವಣೆಯಲ್ಲಿ ಗೆದ್ದು, ಮತ್ತೆ ಬಿಜೆಪಿ ಸೇರುತ್ತೇನೆ"...
ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ...
ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು, ಪಕ್ಷಕ್ಕೆ ಸಹಕಾರ ನೀಡಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, "ನಾನು ಈಶ್ವರಪ್ಪ...
ಲೋಕಸಭೆ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದದಿಯವರ ಫೋಟೋ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ...
ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ಸಿಗದ ಕಾರಣ, ಕೇಸರಿ ಪಡೆ ವಿರುದ್ಧ ಬಂಡಾಯ ಎದಿದ್ದರು ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆಂಬ ಬೆದರಿಕೆ ಹಾಕಿದ್ದರು. ಈ ನಡುವೆ, ಬುಧವಾರ ದೆಹಲಿಗೆ ಬರುವಂತೆ ಈಶ್ವರಪ್ಪಗೆ ಬಿಜೆಪಿ...