ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಅವರು ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನ ಆಗಬೇಕು ಅಷ್ಟೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ...
ಕುಟುಂಬ ರಾಜಕಾರಣಕ್ಕೆ ಬಿಜೆಪಿ ವಿರೋಧವಾಗಿಯೇ ಇದೆ. ಬಿಜೆಪಿ ವ್ಯಕ್ತಿ ಮೇಲೆ ನಿಂತಿಲ್ಲ. ಬಿಜೆಪಿಯಲ್ಲಿ ಸ್ಥಾನಮಾನದ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ ಆಗಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರೂ ಕೂಡ ಕಾರ್ಯಕರ್ತರೇ ಆಗಿದ್ದಾರೆ ಎಂದು...
ಬಿಡುಗಡೆಯೇ ಆಗದಿರುವ ಜಾತಿ ಗಣತಿಯ ಬಗ್ಗೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, "ಕಾಂತರಾಜ ಆಯೋಗದ ವರದಿ (ಜಾತಿ ಗಣತಿ) ನನ್ನ ಕೈಸೇರಿಲ್ಲ. ಆಗಲೇ ಅದಕ್ಕೆ ವಿರೋಧವೆಂದರೆ ನಾನೇನು ಮಾಡಲಿ?"...
ದೆಹಲಿಗೆ ಬರುವಂತೆ ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ಬಂದಿದ್ದು, ಈಶ್ವರಪ್ಪ ಇಂದು (ಗುರುವಾರ) ದೆಹಲಿಗೆ ಹೊರಟಿದ್ದಾರೆ. ಅವರೊಂದಿಗೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಪಿ.ಸಿ.ಮೋಹನ್ ಅವರಿಗೂ ಹೈಕಮಾಂಡ್...
ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.
ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...