ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಳಗಾವಿ ಜಿಲ್ಲೆಯ...
ಮೂಲಭೂತ ಸೌಲಭ್ಯಕ್ಕಾಗಿ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಬೂದನೂರು ಗ್ರಾಮದ ಮಹಿಳೆಯರಿಗೆ ಕೊನೆಗೂ ನ್ಯಾಯ ದೊರೆತಿದೆ. ಮಾಧ್ಯಮದ ವರದಿ ಮತ್ತು ಅಧಿಕಾರಿಗಳ ಸ್ಪಂದನೆಯಿಂದ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ಉಳಿದಿರುವ ಸ್ವಚ್ಛತಾ ಕಾಮಗಾರಿಯನ್ನೂ ಪೂರ್ಣಗೊಳಿಸಿದರೆ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ ದಿಬ್ಬದಹಳ್ಳಿ, ಹರವದಿ, ಗೆದ್ದಲಗಟ್ಟೆ ಗ್ರಾಮದ ನಿವಾಸಿಗಳಿಗೆ ನರಸಿಂಹಗಿರಿ ನ್ಯಾಯಬೆಲೆ ಅಂಗಡಿ ಪಡಿತರ ಅಕ್ಕಿ ವಿತರಣೆ ಮಾಡಿದ್ದು, ಗ್ರಾಮಸ್ಥರಲ್ಲಿ ನಿರಾಳತೆ...
ಈ ರೀತಿಯ ವಂಚನೆಯಿಂದಾಗಿ ಸರ್ಕಾರಿ ಯೋಜನೆಗಳ ಮೇಲಿನ ವಿಶ್ವಾಸಾರ್ಹತೆ ಕುಂದುತ್ತದೆ. ಫಲಾನುಭವಿಗಳು ದೂರು ನೀಡಲು ಹಿಂಜರಿಯದೆ, ತ್ವರಿತವಾಗಿ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ತಿಳಿಸುವುದು ಮುಖ್ಯ. ಸರ್ಕಾರವೂ ಮೇಲ್ವಿಚಾರಣೆಯನ್ನು ಬಲಪಡಿಸಬೇಕು.
ಮೂರು ತಿಂಗಳಿಂದ...
ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಕಾರ್ಮಿಕರು ಮುಂಜಾನೆ ಕೆಲಸಕ್ಕೆ ಬಂದು, ತಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಿ, ವಿಪರೀತ ಬಿಸಿಲಿಗೂ ಮುನ್ನ ಮನೆಗೆ ತೆರಳಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕಾಂದೂ...