ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿರುವ ಹೂಲಿಕಟ್ಟಿ ಗ್ರಾಮ ಜಿಲ್ಲೆಯ ಹೃದಯಭಾಗದಲ್ಲಿರುವ ಚಿಕ್ಕ ಗ್ರಾಮ. ಸರ್ಕಾರಿ ಪ್ರಾಥಮಿಕ ಶಾಲೆಯೊಳಗೆ, ಕೆಲ ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ಮೂವರು ಕುಡಿಯುವ ನೀರಿನ ಟ್ಯಾಂಕಿಗೆ ವಿಷ...
ಆ ಪುಟ್ಟ ಗ್ರಾಮದಲ್ಲಿನ ರಸ್ತೆಗಳಲ್ಲಿ ಎಂದಿನಂತೆ ಓಡಾಡುತ್ತಿದ್ದವರು, ಈಗ ಯಾರೂ ಕಾಣುತ್ತಿಲ್ಲ. ಅಲ್ಲೊಂದಿಲ್ಲೊಂದು ವಯೋವೃದ್ಧರಷ್ಟೇ ಗ್ರಾಮದಲ್ಲಿ ಕಾಣ ಸಿಗುತ್ತಿದ್ದಾರೆ. ಇಡೀ ಗ್ರಾಮಕ್ಕೆ ಗ್ರಾಮವೇ ಮೌನಕ್ಕೆ ಶರಣಾಗಿದೆ. ಎಲ್ಲಿ ನೋಡಿದರೂ ಪೊಲೀಸರಷ್ಟೇ ಓಡಾಟ ನಡೆಸುತ್ತಿದ್ದಾರೆ....