ಈ ಸಮಾಜ ಹೆಣ್ಣುಮಕ್ಕಳ ಬಗ್ಗೆ ಸಂವೇದನಾಶೂನ್ಯವಾಗಿದೆ. ಗಂಡು ಮಕ್ಕಳ ನಡವಳಿಕೆಗಳು ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಬಡತನ, ಅದರ ಮುಂದುವರಿಕೆಯಾಗಿ ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ದೊಡ್ಡ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅಂತಹ ಯುವಕರೇ...
ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...
ಮತ್ತೊಮ್ಮೆ ಪ್ರಧಾನಿಯಾಗಲು ತುದಿಗಾಲ ಮೇಲೆ ನಿಂತಿರುವ ಮೋದಿಯವರಿಗೆ ಬಿಜೆಪಿ ಕಾರ್ಯಕರ್ತರ 'ಗೋ ಬ್ಯಾಕ್' ಘೋಷಣೆ ಮಂಡೆ ಬಿಸಿ ಮಾಡಿದೆ. ಹಾಗೆಯೇ ಕಳೆದ ಐದು ವರ್ಷದ ಬಿಜೆಪಿಯ ಕೇಂದ್ರ ಸರ್ಕಾರದ ಆಡಳಿತವನ್ನು, ಕಾರ್ಯವೈಖರಿಯನ್ನು ಬಯಲು...
ಸರ್ಕಾರದ ನೂರೆಂಟು ಹಳವಂಡಗಳನ್ನು, ಹಗರಣಗಳನ್ನು ಸದನದಲ್ಲಿ ಎದ್ದುನಿಂತು ಪ್ರಶ್ನಿಸಬೇಕಾದ ವಿರೋಧ ಪಕ್ಷಗಳು, ಪ್ರಶ್ನಿಸಲು ಬೇಕಾದ ನೈತಿಕತೆಯನ್ನೇ ಕಳೆದುಕೊಂಡಿವೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲಿ ಮುಳುಗೆದ್ದು, ಹೊಂದಾಣಿಕೆ ರಾಜಕಾರಣಕ್ಕೆ ಒಗ್ಗಿಹೋಗಿವೆ. ಪ್ರಶ್ನಿಸುವ ಬದಲಿಗೆ, ಕೇಸರಿ ಶಾಲು ಧರಿಸುವುದು,...
ರಾಜಕಾರಣಿಗಳೆಂದರೆ ಸಮಾಜದಲ್ಲಿ ಮೊದಲೇ ಒಂದು ರೀತಿಯ ಅಸಹನೆ ಇದೆ. ರಾಜಕಾರಣದ ಬಗ್ಗೆ ವಿದ್ಯಾವಂತ ಸಮುದಾಯದಲ್ಲಿ ಜಿಗುಪ್ಸೆ ಇದ್ದು, ಅದು ಮತದಾನದ ಮೇಲೂ ಪರಿಣಾಮ ಬೀರುತ್ತಿದೆ. ಇಂಥ ಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಹೀಗೆ ಒಳಜಗಳ,...