ಸಿದ್ದರಾಮಯ್ಯನವರ ಜನಸ್ಪಂದನ ಒಂದು ಉತ್ತಮ ಪ್ರಯತ್ನ. ಆದರೆ, ಜನರ ಸಮಸ್ಯೆಗಳು ಎಷ್ಟು ವ್ಯಾಪಕವಾಗಿವೆ, ಅಸಂಖ್ಯವಾಗಿವೆ ಎಂದರೆ, ಅವೆಲ್ಲವನ್ನೂ ಮುಖ್ಯಮಂತ್ರಿಯೇ ಖುದ್ದು ನೋಡಿ ಬಗೆಹರಿಸುವುದು ಸಾಧ್ಯವೇ ಇಲ್ಲ. ಜನಸ್ಪಂದನಕ್ಕೆ ದೂರದ ಊರುಗಳಿಂದ ಬಂದಿದ್ದವರ ಮುಖದಲ್ಲಿನ...
ಬಿ ಎಲ್ ಸಂತೋಷ್ ಅವರನ್ನೇ ನಂಬಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಓಲೈಸಲು ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ...
ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್‌ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....
‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು....
ಸಂವಿಧಾನದತ್ತವಾಗಿ ಅಧಿಕಾರ ಪಡೆದ, ಬಹುಜನರ ಆಶಯಗಳ ಪ್ರತೀಕವಾಗಿ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಈಗ ಕಠೋರವಾಗಿ ವರ್ತಿಸಬೇಕಿದೆ. ಹೆಣ ರಾಜಕಾರಣ ಮಾಡುವ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ವ್ಯಕ್ತಿಗಳ ಬಗ್ಗೆ ಸರ್ಕಾರವು ನಿರ್ದಾಕ್ಷಿಣ್ಯವಾಗಿ...