ಬಲೂಚಿಸ್ತಾನ | ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ದಾವಣಗೆರೆ | ಕಾಶ್ಮೀರದ ಪ್ರವಾಸಿಗರ ಮೇಲಿನ ಉಗ್ರ ಕೃತ್ಯಕ್ಕೆ ಚನ್ನಗಿರಿ ಯುವ ಕಾಂಗ್ರೆಸ್ ಖಂಡನೆ, ಶಿಕ್ಷೆಗೆ ಆಗ್ರಹ.

"ಕಾಶ್ಮೀರದಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಂತಹ ಕೃತ್ಯವನ್ನು ಖಂಡಿಸಿ, ಕೂಡಲೇ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಒತ್ತಾಯಿಸಿ, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಗಿರಿ ನಗರದ ಗಾಂಧಿ ವೃತ್ತದಲ್ಲಿ...

ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ ಆರೋಪ; 7 ರಾಜ್ಯಗಳಲ್ಲಿ ಎನ್‌ಐಎ ಶೋಧಕಾರ್ಯ

ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧಕಾರ್ಯ ನಡೆಸಿದೆ. ಬೆಳಗ್ಗೆಯಿಂದ ಬೆಂಗಳೂರು ಮತ್ತು...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: ಉಗ್ರ ಕೃತ್ಯ