ಗದಗ | ಕೋಗನೂರು ಗ್ರಾಮದಲ್ಲಿ  ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ13ರಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ಕೋಗನೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಜುಲೈ 13ರಂದು ಸೋಮವಾರ...

ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ...

ಬಳ್ಳಾರಿ | ಮುತ್ತೂಟ್ ಫಿನ್‌ಕಾರ್ಪ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುತ್ತೂಟ್ ಫಿನ್‌ಕಾರ್ಪ್ ಲಿ. ವತಿಯಿಂದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ನಿನ್ನೆ ಮುಂಜಾನೆ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ರಕ್ತಪರೀಕ್ಷೆ, ಮಧುಮೇಹ, ಸಕ್ಕರೆ ಪ್ರಮಾಣ, ಕಣ್ಣು ಮತ್ತು ದಂತ ತಪಾಸಣೆ...

ಚಿಂತಾಮಣಿ | ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಂತಾಮಣಿ ನಗರದ ಮದೀನಾ ಮಸೀದಿ ಅಜಾಮ್ ಕಮಿಟಿ,‌ ಎಸ್ ಜಿ ಎಂ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್, ಆಂಟಿ ಕರೆಕ್ಷನ್ ಕಮಿಟಿ ಸಹಯೋಗದಲ್ಲಿ ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಉಚಿತ ಆರೋಗ್ಯ ತಪಾಸಣಾ ಶಿಬಿರ