ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ...
ಸರ್ಕಾರದಲ್ಲಿ ಚರ್ಚಿಸಿ ಗಂಡು ಮಕ್ಕಳಿಗೂ ಒಂದು ವಯೋಮಿತಿಯವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಲಸಂದ್ರದ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಹೊಸ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ನಿಗಮ ತಿಳಿಸಿದೆ.
ಕೆಎಸ್ಆರ್ಟಿಸಿಯ ಕೆಂಗೇರಿ...
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಅತ್ಯಂತ ಮಹತ್ವದ್ದು. ಇತ್ತೀಚೆಗೆ ಲೇಖಕಿಯೊಬ್ಬರು ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದ ಪೋಸ್ಟ್‌ವೊಂದು ಭಾರೀ ಗದ್ದಲ ಎಬ್ಬಿಸಿತ್ತು. ಈ ಕುರಿತು ಇದುವರೆಗೆ ನಡೆದ ಚರ್ಚೆಗಳು ನಮಗೆ ಏನನ್ನು...
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋರು ದಿನೇದಿನೇ ಹೆಚ್ಚಾಗ್ತಾ ಇದ್ದಾರೆ. ಸರ್ಕಾರದ ಯೋಜನೆಯೊಂದನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಘನತೆ ಕುಗ್ಗಿಸುವ ಕೀಳು ಅಭಿರುಚಿಯ...